ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಮತ್ತು ರಾಜ್ಯ ಪ್ರದಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರಿಗೆ ಅವಹೇಳನ : ಬಿಜೆಪಿ ಮಂಡಲದಿಂದ ದೂರು

Advt_NewsUnder_1
Advt_NewsUnder_1

bjpಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಸಚಿವೆ, ರಾಜ್ಯ ಪ್ರದಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಯತೀಶ್ ಯಕ್ಷ ಹೆಸರಿನ ಫೆಸ್ಬುಕ್ ಖಾತೆದಾರನ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಸಾಮಾಜಿಕ ಜಾಲತಾಣ ಪ್ರಕೋಷ್ಟ ಬೆಳ್ತಂಗಡಿ ಮಂಡಲದಿಂದ ಲಿಖಿತ ದೂರು ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಂಜನ್ ಜಿ ಗೌಡ, ಜಿಲ್ಲಾ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ತಾ.ಪ.ಸ ಸುಧಾಕರ್ ಲಾಯಿಲ, ಲಾಯಿಲ ಪಂಚಾಯತ್ ಉಪಾಧ್ಯಕ್ಷ ಗಿರೀಶ್ ಡೊಂಗ್ರೆ, ಸಾಮಾಜಿಕ ಜಾಲತಾಣ ಸಂಚಾಲಕ ವಿಜಯ್ ಗೌಡ ಅತ್ತಾಜೆ, ಜಿಲ್ಲಾ ಸಾಮಾಜಿಕ ಜಾಲತಾಣ ಸದಸ್ಯ ರಾಜ್ ಗೋಪಾಲ್ ಭಟ್ ಮತ್ತು ನಾರಾಯಣ್ ಆಚಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.