ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ

gurudeva bank sanmanaಬೆಳ್ತಂಗಡಿ : ಬಾಗಲಕೋಟೆಯಲ್ಲಿ ನ.18 ರಂದು ನಡೆದ ರಾಜ್ಯಮಟ್ಟದ 64ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಸಂಘದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಛೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.