ಅಂತಾರಾಷ್ಟ್ರೀಯ ಯೋಗ ಕ್ರೀಡಾ ಚಾಂಪಿಯನ್‌ಶಿಪ್ 2017

Yoga

Yoga1ಉಜಿರೆ : ಧರ್ಮಸ್ಥಳದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಕ್ರೀಡಾ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾರತ ತಂಡ ಸಮಗ್ರ ತಂಡ ಪ್ರಶಸ್ತಿ ಪಡೆಯಿತು.
ವಿಯೆಟ್ನಾಂ ಪ್ರಥಮ ರನ್ನರ್‍ಸ್ ಅಪ್ ಹಾಗೂ ಇರಾನ್ ತಂಡ ದ್ವಿತೀಯ ರನ್ನರ್‍ಸ್ ಅಪ್ ಪಡೆಯಿತು.
ಹೇಮಾವತಿ ವಿ. ಹೆಗ್ಗಡೆ, ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ, ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಡಿ. ಯಶೋವರ್ಮ ಬಹುಮಾನ ವಿತರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.