HomePage_Banner_
HomePage_Banner_

ಉಜಿರೆ : 24ನೇ ಪದವಿ ಪ್ರದಾನ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

sdmಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಕಾಲೇಜಿನಲ್ಲಿ ಇಂದು(ಡಿ. 15) 24ನೇ ಪದವಿ ಪ್ರದಾನ ಸಮಾರಂಭ ಜರುಗಿತು.
ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವದೆಹಲಿ ಆಯುಷ್ ಮಂತ್ರಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್ ಕೊಟೇಚ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಬಿ ಯಶೋವರ್ಮ, ಉಪಾಧ್ಯಕ್ಷ ಪ್ರೊ| ಎಸ್. ಪ್ರಭಾಕರ್, ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.