ಶಿಕ್ಷಣ ಇಲಾಖೆ ಅದಾಲತ್: ಸಾರ್ವಜನಿಕ ಅಹವಾಲು ಸಲ್ಲಿಕೆಗೆ ಅವಕಾಶ

Advt_NewsUnder_1
Advt_NewsUnder_1

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಅದಾಲತ್ ನಡೆಲಿದ್ದು, ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಸೆ.15ರ ಮುಂಚಿತವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.