ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ – 2015-16 ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಆಹ್ವಾನ Monday, September 21st, 2015 | shikshana | no responses

 –

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಯು 2015 -16 ನೇ ಸಾಲಿನಲ್ಲಿ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಹ ಪದವಿ , ಸ್ನಾತಕೋತ್ತರ ಪದವಿ , ವೈಧ್ಯಕೀಯ ಹಾಗೂ ಇಂಜಿನಿಯರಿಂಗ್ ಕೋರ್ಸುಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 30-09-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

ಅರ್ಜಿ ಫಾರಂಗಾಗಿ ಇಲ್ಲಿ click ಮಾಡಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.