ಕರ್ನಾಟಕ ಜೀವ ವೈವಿದ್ಯ ಮಂಡಳಿ ಬೆಂಗಳೂರು ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಜೀವ ವೈವಿದ್ಯ ಮಂಡಳಿಯು ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ

ಟೆಕ್ನಿಕಲ್ ಎಕ್ಸಿಕ್ಯೂಟಿವ್ (ಸಸ್ಯಶಾಸ್ತ್ರ/ಅನ್ವಯಿಕ ಸಸ್ಯಶಾಸ್ತ್ರ/ಪ್ರ್ರಾಣಿಶಾಸ್ತ್ರ / ಅನ್ವಯಿಕ ಪ್ರಾಣಿಶಾಸ್ತ್ರ/ಕೃಷಿ /ಅರಣ್ಯ / ಜೀವಶಾಸ್ತ್ರ/ಆಯುರ್ವೇದ : ಒಟ್ಟು ಹುದ್ದೆ ೦೫
ವಿದ್ಯಾರ್ಹತೆ : ಸಂಬಂಧ ಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಹುದ್ದೆಗೆ ಸಂಬಂಧಪಟ್ಟಂತೆ ೧ ವರ್ಷದ ಅನುಭವವನ್ನು ಹೊಂದಿರಬೇಕು
ವೇತನ ವು ಅಭ್ಯರ್ಥಿಗಳ ಅನುಭವದ ಆಧಾರದ ಮೇಲೆ ನಿಗಧಿಯಾಗಿರುತ್ತದೆ
ವಯೋಮಿತಿ : ಗರಿಷ್ಟ ವಯೋಮಿತಿ ೩೫ ವರ್ಷ
ಅರ್ಜಿ ತಲುಪಲು ಕೊನೆ ದಿನಾಂಕ ೧೯-೧೧-೨೦೧೫
ಕರ್ನಾಟಕ ಜೀವ ವೈವಿದ್ಯ ಮಂಡಳಿಯು ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಬ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸುತ್ತದೆ.ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ದಿನಾಂಕ ೨೪-೧೧-೨೦೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ
ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಾಗ ದೃಢೀಕರಿಸಲ್ಪಟ್ಟ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ .ಮೂಲ ಪ್ರತಿಗಳನ್ನು ಹೊಂದಿರಬೇಕು ಹಾಗೂ ಅನುಭವಕ್ಕೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಹೊಂದಿರಬೇಕು
ಅಭ್ಯರ್ಥಿಗಳು ತಮ್ಮ ರೆಸ್ಯುಮ್ ಅನ್ನು ಪೋಸ್ಟ್ ಮೂಲಕ ಈ ಕೆಳಕಂಡ ವಿಳಾಸಕ್ಕೆ ಕಳುಹಿಸತಕ್ಕದ್ದು
ಕರ್ನಾಟಕ ಜೀವ ವೈವಿದ್ಯ ಮಂಡಳಿ
ಅರಣ್ಯ ಪರಿಸರ ಮತ್ತು ಜೀವ ಶಾಸ್ತ್ರ ಇಲಾಖೆ ನೆಲಮಹಡಿ ವನ ವಿಕಾಸ ೧೮ ನೇ ಅಡ್ಡರಸ್ತೆ ಮಲ್ಲೇಶ್ವರಂ ಬೆಂಗಳೂರು -೦೩

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.