HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎಂಪ್ಲಾಯಿ ಸ್ಟೇಟ್ ಇನ್ಶೂರೆನ್ಸ್ ಕಾರ್ಪೋರೇಷನ್ – ವಿವಿಧ ಹುದ್ದೆಗೆ ಅರ್ಜಿ

ಎಂಪ್ಲಾಯಿ ಸ್ಟೇಟ್ ಇನ್ಶೂರೆನ್ಸ್ ಕಾರ್ಪೋರೇಷನ್ ಲಿಮಿಟೆಡ್-ಕರ್ನಾಟಕ ,  ದೆಹಲಿ , ಮುಂಬೈ ವಿಭಾಗದಲ್ಲಿ ಖಾಲಿ ಇರುವ  ಸ್ಟೆನೋಗ್ರಾಫರ್ , ಹಿರಿಯದರ್ಜೆ ಸಹಾಯಕ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್  ಹಾಗೂ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್ ಮೂಲಕ ಮಾತ್ರ

ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಸೇರಿದಂತೆ ಇತರೆ  ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ದೆಹಲಿ ವಿಭಾಗದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಸೇರಿದಂತೆ ಇತರೆ  ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಮುಂಬೈ ವಿಭಾಗದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಸೇರಿದಂತೆ ಇತರೆ  ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ದೆಹಲಿ ವಿಭಾಗದಲ್ಲಿ ಖಾಲಿ ಇರುವ ಪ್ಯಾರಾ ಮೆಡಿಕಲ್ ಹಾಗೂ ನರ್ಸ್ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 06-01-2016

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.