HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸೌತ್ ವೆಸ್ಟರ್ನ್ ರೈಲ್ವೆ ಹುಬ್ಬಳ್ಳಿ – ಗ್ರೂಪ್ -’ಸಿ’ , ‘ಡಿ’ ಹುದ್ದೆಗೆ ಅರ್ಜಿ

ಸೌತ್ ವೆಸ್ಟರ್ನ್ ರೈಲ್ವೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ -11 ಹುದ್ದೆಗಳನ್ನು ಭರ್ತಿ ಮಾಡಲು  ಅರ್ಹ ಸ್ಕೌಟ್ ಅಂಡ್ ಗೈಡ್ಸ್ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಗ್ರೂಪ್ -ಸಿ ಹುದ್ದೆಗೆ ವಿದ್ಯಾರ್ಹತೆ – ದ್ವಿತೀಯ ಪಿ.ಯು.ಸಿ ಉತ್ತೀರ್ಣ (ಕನಿಷ್ಟ 50% ಅಂಕಗಳೊಂದಿಗೆ)

ಗ್ರೂಪ್ ಡಿ ಹುದ್ದೆಗೆ ವಿದ್ಯಾರ್ಹತೆ – ಐ.ಟಿ.ಐ ಉತ್ತೀರ್ಣರಾಗಿರಬೇಕು

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ನಮೂನೆಯನ್ನು ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ನಿಗದಿ ಪಡಿಸಿದ ವಿಳಾಸಕ್ಕೆ ಕಳುಹಿಸತಕ್ಕದ್ದು

ಅರ್ಜಿ ತಲುಪಲು ಕೊನೆ ದಿನಾಂಕ 04-01-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.