ಕಾರ್ಪೊರೇಷನ್ ಬ್ಯಾಂಕ್ – ಜವಾನ/ಪಾರ್ಟ್ ಟೈಮ್ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಪೊರೇಷನ್ ಬ್ಯಾಂಕ್ ನ ವಲಯ ಕಛೇರಿಗಳಾದ ಮೈಸೂರು , ಮಂಡ್ಯ , ಮಡಿಕೇರಿ , ಹಾಸನ ಬ್ಯಾಂಕ್ ಗಳಲ್ಲಿ ಖಾಲಿ ಇರುವ

ಜವಾನ , ಪಾರ್ಟ್ ಟೈಮ್ ಸ್ವೀಪರ್ , ಹೌಸ್ ಕೀಪರ್ ಕಂ ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ

ಮೈಸೂರು ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಮಂಡ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಮಡಿಕೇರಿ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಹಾಸನ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 03-01-2016

ಅರ್ಜಿ ನಮೂನೆ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.