ನ್ಯಾಷನಲ್ ರೈಸ್‌ರಿಸರ್ಚ್ ಇನ್‌ಸ್ಟಿಟ್ಯೂಟ್ 69 ಹುದ್ದೆಗಳಿಗೆ ನೇಮಕಾತಿ

ಭಾರತೀಯ ಕೃಷಿ ಸಂಶೋಧನಾ ಕೇಂದ್ರ ನವದೆಹಲಿಯ ಅಧೀನದಲ್ಲಿ ಬರುವ ನ್ಯಾಷನಲ್ ರೈಸ್ ರಿಸರ್ಚ್ ಇನ್ ಸ್ಟಿಟ್ಯೂಟ್ ಒಡಿಸ್ಸಾ ಇಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ

ಒಟ್ಟು 69 ಟೆಕ್ನೀಶಿಯನ್  ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ನಮೂನೆಯನ್ನು ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ಕೆಳಗೆ ತಿಳಿಸಲಾದ ವಿಳಾಸಕ್ಕೆ ಕಳುಹಿಸತಕ್ಕದ್ದು
ವಿಳಾಸ : “The Senior Administrative  Officer, National Rice Research Institute, Cuttack-753 006 (Odisha” )

ಅರ್ಜಿ ಶುಲ್ಕ : ರೂ 200/- “ICAR Unit: CRRI” payable at Cuttack. ಇವರಿಗೆ ಸಂದಾಯವಾಗುವಂತೆ ಡಿ.ಡಿ ಮಾಡತಕ್ಕದ್ದು   ಅರ್ಜಿ ತಲುಪಲು ಕೊನೆ ದಿನಾಂಕ : ಜಾಹೀರಾತು ಪ್ರಕಟಗೊಂಡ 30ದಿನದ ಒಳಗಾಗಿ – ಜಾಹೀರಾತು ಪ್ರಕಟಗೊಂಡ ದಿನಾಂಕ 29-12-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ  click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.