ಮರ್ಕಂಜ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಅಹ್ವಾನ

ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮಿತ್ತಡ್ಕ ಅಂಗನವಾಡಿ ಸಹಾಯಕಿ ಹುದ್ದೆಗೆ ಅದೇ ಗ್ರಾಮದ 18-35ವರ್ಷ ಒಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ 9ನೇ ತರಗತಿ ತೇರ್ಗಡೆ ಆಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28.೦1.2016. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಈ ನಂಬರ್‌ಗೆ 08257-230239 ಕರೆ ಮಾಡಿ ಕಛೇರಿ ಸಮಯದಲ್ಲಿ ಪಡಕೊಳ್ಳಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.