ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ -2ರ ಕುಶಲಕರ್ಮಿ , ತಾಂತ್ರಿಕ ಸಹಾಯಕ , ಸಹಾಯಕಉಗ್ರಾಣ ರಕ್ಷಕ , ಸಹಾಯಕ ಲೆಕ್ಕಿಗ , ಸಹಾಯಕ ಸಂಚಾರ ನಿರೀಕ್ಷಕ ಮತ್ತು ಅಂಕಿ ಅಂಶ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 14-01-2016
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 04-02-2016
ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ