ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ : ಒಟ್ಟು ಹುದ್ದೆ – 10

ವಿದ್ಯಾರ್ಹತೆ : ೩ ವರ್ಷದ ಡಿಪ್ಲೊಮಾ ಇಂಜಿನಿಯರಿಂಗ್ (ಟ್ರೇಡ್ – ಇಲೆಕ್ಟ್ರಾನಿಕ್ಸ್ ಅಂಡ್ ಮೆಕ್ಯಾನಿಕಲ್)

ಟೆಕ್ನೀಶಿಯನ್ ಸಿ : ಒಟ್ಟು ಹುದ್ದೆ : 15
ವಿದ್ಯರ್ಹಾತೆ : ಐ.ಟಿ.ಐ

ಕ್ಲರ್ಕ್ ಕಂ ಕಂಪ್ಯೂಟರ್ ಆಪರೇಟರ್ : ಒಟ್ಟು ಹುದ್ದೆ – 03

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಲಯದಿಂದ ಬಿ.ಕಾಂ ಪದವಿ
ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿಗ ಅಭ್ಯರ್ಥಿಗಳು ಒಂದು ವರ್ಷದ ತರಬೇತಿಯನ್ನು ಪಡೆದ ನಂತರ ಹುದ್ದೆಗೆ ನೇಮಕವಾಗುತ್ತಾರೆ
ತರಬೇತಿ ಅವಧಿಯಲ್ಲಿ ನೀರುವ ಭತ್ಯೆ : ರೂ 10,000

ಆಯ್ಕೆ ವಿಧಾನ : ಅರ್ಹತೆಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಶುಲ್ಕ : ರೂ 300/-

ಅರ್ಜಿ ತಲುಪಲು ಕೊನೆ ದಿನಾಂಕ 23-01-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.