ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು – 14 ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಜಿ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ಘಟಕದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ

ಒಟ್ಟು ಹುದ್ದೆಗಳು -14

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿಯೊಂದಿಗೆ ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಬೆರಳಚ್ಚು ಮತ್ತು ಶೀಘ್ರ ಲಿಪಿ  ಕೋರ್ಸನ್ನು ಪೂರ್ಣಗೊಳಿಸಿರಬೇಕು

ಆಯ್ಕೆ ವಿಧಾನ , ವಯೋಮಿತಿ ವಿವರ ಸೇರಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25-02-2016

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.