ಅರಣ್ಯ ವೀಕ್ಷಕ ಹುದ್ದೆಯ ಕರೆ ಪತ್ರ ಪ್ರಕಟ

Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 248 ಅರಣ್ಯವೀಕ್ಷಕ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ: 20-01-2016 ರಿಂದ 23-01-2016 ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಮಂಗಳೂರು, ಮೈಸೂರು, ಬಳ್ಳಾರಿ ಮತ್ತು ಕಲಬುರಗಿ ವೃತ್ತಗಳಲ್ಲಿ ಎರಡನೇ ಹಂತದ ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿರುತ್ತದೆ. ಹಾಸನ ವೃತ್ತದಲ್ಲಿ ದಿನಾಂಕ: 19-01-2016  ರಿಂದ 20-01-2016 ರವರೆಗೆ ಎರಡನೇ ಹಂತದ ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದಿನಾಂಕ: 24-01-2016 ರಂದು  ಎಲ್ಲಾ ವೃತ್ತಗಳಲ್ಲಿ ಲಿಖಿತ ಪರೀಕ್ಷೆ ನಡೆಯುತ್ತದೆ. ಈ ಸಂಬಂಧಿಸಿದಂತೆ ಅಭ್ಯರ್ಥಿಗಳು   ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಅರಣ್ಯ ಇಲಾಖೆಯ ವೆಬ್‌ ಸೈಟ್ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಕರೆ ಪತ್ಪರ ಡೆದುಕೊಳ್ಳಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.