ಸ್ಟಾಫ್ ಸೆಲೆಕ್ಷನ್ ಕಮಿಷನ್- ಸಬ್‌ಇನ್‌ಸ್ಟೆಕ್ಟರ್ , ಅಸಿಸ್ಟಂಟ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ದೆಹಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ , ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ ಮತ್ತು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಅಸಿಸ್ಟಂಟ್ ಸಬ್‌ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ

20-03-2016 (ಪೇಪರ್-1)/ & 05-06-2016  ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಮ್ಮಿಕೊಂಡಿದೆ

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದುಕೊಂಡಿರಬೇಕು
ಸೂಚನೆ 01 : ದೆಹಲಿ ಪೊಲೀಸ್ ಸಬ್‌ಇನ್ ಸೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು
ವೇತನ ಶ್ರೇಣಿ ವಿವರ , ವಯೋಮಿತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ  02-02-2016

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.