ಅರೆ ವೈದ್ಯಕೀಯ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ದಿನಾಂಕ : 16-10-2015 ರಂದು ವಿಶೇಷ ನೇಮಕಾತಿ ಸಮಿತಿ ಮುಖಾಂತರ ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ಸಲ್ಲಿಸಿದ   ಅಭ್ಯರ್ಥಿಗಳ ಪೈಕಿ ಎಸ್ .ಎಸ್.ಎಲ್.ಸಿ. ಅಥವಾ 10ನೇ ತರಗತಿಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ವ್ಯಾಸಂಗ ಮಾಡದೆ ಇರುವ  ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ದಿನಾಂಕ : 30-01-2016 ರಂದು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುತ್ತಿದ್ದು. ಅಂತಹ  ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ದಿನಾಂಕ 15-01-2016 ರ ನಂತರ ಮಾಡಿಕೊಂಡು ಪರೀಕ್ಷೆಗೆ ಹಾಜರಾಗತಕ್ಕದ್ದು.

ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.