ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 1 ರಿಂದ 5 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಮಾರ್ಚ್ 1 ರಂದು ಕಡ್ಡಾಯ ಕನ್ನಡ ಮತ್ತು ಕಡ್ಡಾಯ  ಇಂಗ್ಲೀಷ್ ಪರೀಕ್ಷೆ, 2 ರಂದು ಸಾಮಾನ್ಯ ಜ್ಞಾನ (ಕಡ್ಡಾಯ  ಪತ್ರಿಕೆ-3) ಹಾಗೂ 3ರಿಂದ 5ಮೂರು ದಿನಗಳು ಐಚ್ಛಿಕ ವಿಷಯಗಳ ಪರೀಕ್ಷೆ ನಡೆಸಲಾಗುತ್ತದೆ.

ಹೆಚ್ಚಿನ ವಿವರಕ್ಕಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.