ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ಪೊಲೀಸ್ ಸಬ್ ಇನ್ ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ

ಕರ್ನಾಟಕ ರಾಜ್ಯ ಪೊಲಿಸ್ ಇಲಾಖೆ ಬೆಂಗಳೂರು – ವಿವಿಧ ವಿಬಾಗಗಳಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಹುದ್ದೆಗಳ ವಿವರ

ಪೊಲೀಸ್ ಸಬ್ ಇನ್ ಸ್ಪೆಕ್ಟರ್ ವೈರ್ ಲೆಸ್ (ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 19 ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರಿಸರ್ವ್ (ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 60 ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರಿಸರ್ವ್ (ಪುರುಷ  ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 08 ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಪೊಲೀಸ್ ಸಬ್ ಇನ್ ಸ್ಪೆಕ್ಟರ್ ವೈರ್ ಲೆಸ್ (ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 18  ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವಿದ್ಯಾರ್ಹತೆ : ವೈರ್ ಲೆಸ್ ವಿಭಾಗಕ್ಕೆ ಅರ್ಜಿ ಸಲ್ಲಿಸಲಿಚ್ಛಿಸುವ ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು

ಉಳಿದ ವಿಭಾಗಕ್ಕೆ ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರತಕ್ಕದ್ದು

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-02-2016

ಇಲಾಖೆಯ ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.