PSC – ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ವಾಹನ ನಿರೀಕ್ಷರ ಹುದ್ದೆಗಳಿಗೆ ಅರ್ಜಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು – 150 ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಪ್ರಾದೇಶಿಕ ಸಾರಿಗೆ ಅಧಿಕಾರಿ – 11 ಹುದ್ದೆ ಮತ್ತು ಮೋಟಾರು ವಾಹನ ನಿರೀಕ್ಷಕರು – 127 +23 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ

ಪ್ರಾದೇಶಿಕ ಸಾರಿಗೆ ಅಧಿಕಾರಿ : ವಿದ್ಯಾರ್ಹತೆ – ಮೆಕ್ಯಾನಿಕಲ್ ಅಥವಾ ಅಟೊಮೊಬೈಲ್  ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿದ್ಯಾಲಯದಿಂದ ಹೊಂದಿರಬೇಕು

ವಾಹನ ನಿರೀಕ್ಷಕರು – ವಿವಿಧ ವಿಭಾಗದಲ್ಲಿ ಡಿಪ್ಲೊಮಾ + ಅನುಭವ

ಹುದ್ದೆಗಳ ವಿವರ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 04-03-2016

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.