ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – ಡ್ರೈವರ್ ಹುದ್ದೆಯ ಕರೆ ಪತ್ರ ಪ್ರಕಟ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಾಹನ ಚಾಲಕರು-436 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ  ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ 1:5 ಅನುಪಾತದಲ್ಲಿ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆ ದಿನಾಂಕ 16-02-2016 ರಿಂದ 19-02-2016 ರ ವರೆಗೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ click  ಮಾಡಿರಿ

ಕರೆ ಪತ್ರ ಪಡೆದಯಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.