HomePage_Banner_
HomePage_Banner_
HomePage_Banner_

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಹಾಯಕ ಮಾರ್ಗದಾಳು ಹುದ್ದೆಯ ನೇಮಕಾತಿ ಸ್ಥಗಿತ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು 129 ಸಹಾಯಕ ಮಾರ್ಗದಾಳು ಹುದ್ದೆಗಳನ್ನು ಭರ್ತಿ ಮಾಡಲು ನೀಡಲಾದ ಅಧಿಸೂಚನೆಯನ್ನು ಆಡಳಿತಾತ್ಮಕ ಕಾರಣಗಳಿಂದ ರದ್ದು ಪಡಿಸಿದೆ.ಈಗಾಗಲೇ ಅರ್ಜಿ ಸಲ್ಲಿಸಿ ಅರ್ಜಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ಮೊತ್ತವನ್ನು ಡಿ.ಡಿ ಮುಖಾಂತರ ಅಭ್ಯರ್ಥಿಯ ಅಂಚೆ ವಿಳಾಸಕ್ಕೆ ಕಳುಹಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.