ಕರ್ನಾಟಕ ಲೋಕ ಸೇವಾ ಆಯೋಗ ಬೆಂಗಳೂರು – ಸಹಾಯಕ ನಿಯಂತ್ರಕ , ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಸಹಾಯಕ ನಿಯಂತ್ರಕ – 54 ಹುದ್ದೆ
ಲೆಕ್ಕ ಪರಿಶೋಧಕ ಅಧಿಕಾರಿ – 108 ಹುದ್ದೆ
ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಯು ಭಾರತ ಸರ್ಕಾರದ ಕಾನೂನು ರೀತ್ಯಾ ಸ್ಥಾಪಿಸಲ್ಪಟ್ಟಿರುವ ವಿಶ್ವವಿದ್ಯಾಲಂi ದಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ.) ಅಥವಾ ಎಂ.ಬಿ.ಎ. (ಆರ್ಥಿಕ) ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು ಅಥವಾ ಚಾರ್ಟಡ್ ಅಕೌಂಟೆಂಟ್ಸ್ ಅಥವಾ ಐ.ಸಿ.ಡಬ್ಲ್ಯೂ.ಎ. ನಲ್ಲಿ ಫೆಲೋ ಹೊಂದಿರತಕ್ಕದ್ದು. ಪರಂತು, ಅಭ್ಯರ್ಥಿಗಳು ಯಾವುದಾದರೂ ಪರೀಕ್ಷೆಗೆ ಹಾಜರಾಗಿದ್ದಲ್ಲಿ ಮತ್ತು ಆ ಪರೀಕ್ಷೆಯಲ್ಲಿ ಉತ್ತೀರ್ಣರಾದಲ್ಲಿ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಶೈಕ್ಷಣಿಕವಾಗಿ ಅರ್ಹರಾಗುವುದಾದಲಿ , ಆದರೆ ಆ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳದೇ ಇದ್ದಲ್ಲಿ, ಅಂತಹ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15-04-2016
ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ
ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿ