ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ವ್ಯಾಪ್ತಿಗೆ ಒಳಪಡುವ 19 ಉಪ ವಲಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧ ಪಟ್ಟಂತೆ ದಿನಾಂಕ 18-03-2016 ಮತ್ತು 19-03-2016 ರಂದು ಮೂಲ ದಾಖಲೆಗಳ ಪರಿಶೀಲನೆ , ದೈಹಿಕ ತಾಳ್ವಿಕೆ (ಕಾಲ್ನಡಿಗೆ) ದಿನಾಂಕ
20-03-2016 ರಂದು ಲಿಖಿತ ಪರೀಕ್ಷೆ ನಡೆಯುತ್ತದೆ.
ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ