555 ಫಾರೆಸ್ಟ್ ಗಾರ್ಡ್ ಹುದ್ದೆಗಳ ನೇಮಕಾತಿ

Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 555 ಫಾರೆಸ್ಟ್ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18-04-2016

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ , ವೈದ್ಯಕೀಯ ಪರೀಕ್ಷೆ, ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು

ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು ಕೊನೆ ದಿನಾಂಕ 17-05-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.