SBI-ಆನ್ ಲೈನ್ ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ ವಿಸ್ತರಣೆ

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ದಿಂದ ಜ್ಯೂನಿಯರ್ ಅಸೋಸಿಯೇಟ್ / ಜ್ಯೂನಿಯರ್ ಅಗ್ರಿಕಲ್ಚರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗಾಗಿ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿತ್ತು.

ವಿದ್ಯಾರ್ಹತೆ : ಪದವಿ

ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು 25-04-2016 ರಿಂದ 28-04-2016 ರ ವರೆಗೆ ವಿಸ್ತರಿಸಲಾಗಿದೆ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.