ಟಾಕಿಂಗ್ ಲ್ಯಾಪ್‌ಟಾಪ್‌ಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ನಂತರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್‌ಗಳನ್ನು ವಿತರಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ.10 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸುಳ್ಯ ತಾ.ಪಂ.ನಲ್ಲಿ ಈ ಬಗ್ಗೆ ವಿಚಾರಿಸಬಹುದು. http://www.welfareofdisabled.kar.nic.in/ ಈ ವಿಳಾಸದಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.