ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ 114 ವಿವಿಧ ಹುದ್ದೆಗಳು

ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ಲೆಕ್ಕಿಗರು , ಚಾಲಕರು ಸೇರಿದಂತೆ ಒಟ್ಟು 114 ಹುದ್ದೆಗಳ ಭರ್ತಿಗಾಗಿ ಆಸಕ್ತರಿಂದ  ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05-05-2016

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 04-06-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.