ಕರ್ನಾಟಕ ರಾಜ್ಯ ಪೊಲೀಸ್ – ಅನುಯಾಯಿ ಹುದ್ದೆಗಳ ನೇಮಕಾತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪೊಲೀಸ್ ತರಬೇತಿ ಶಾಲೆ ಜ್ಯೋತಿ ನಗರ ಮೈಸೂರು ಇಲ್ಲಿ ಖಾಲಿ ಇರುವ 21 ಅನುಯಾಯಿ ಹುದ್ದೆಗಳ ಭರ್ತಿಗಾಗಿ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ ಸೇರಿಂದಂತೆ ಇತರೆ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ 250/-

ಎಸ್.ಟಿ/ಎಸ್.ಸಿ /ಪ್ರವರ್ಗ -1 ರ ಅಭ್ಯರ್ಥಿಗಳಿಗೆ ರೂ 100/-

ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 06-06-2016

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 05-07-2016

ವಿದ್ಯಾರ್ಹತೆ : 7 ನೇ ತರಗತಿ ಉತ್ತೀರ್ಣರಾಗಿರಬೇಕು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.