2016 ನೇ ಸಾಲಿನ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆನ್ ಲೈನ್ ಮೂಲಕ ಅರ್ಜಿ

2016 ನೇ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯದಲ್ಲಿರುವ ಎಲ್ಲಾ 258 ಸರ್ಕಾರಿ ಹಾಗೂ 196 ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿರುವ ಯಾವುದೇ ವೃತ್ತಿಯನ್ನು ಆನ್ ಲೈನ್ ಮೂಲಕ ಆಯ್ಕೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23-05-2016

ಅರ್ಜಿ ಸಲ್ಲಿಸಲು ಕೊನೆ  ದಿನಾಂಕ 06-06-2016

ಇಲಾಖೆಯ ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.