ಮೇ.4 ಮತ್ತು ಮೇ.6 ರಂದು ನಡೆದ ಸಿಇಟಿ ಪರೀಕ್ಷಾ ಫಲಿತಾಂಶವು ಮೇ.28ರಂದು ಪ್ರಕಟಗೊಂಡಿದೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಟಿ.ಬಿ ಜಯಚಂದ್ರ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಅವರು ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಪ್ರಕಟಿಸಿದರು.
ವಿದ್ಯಾರ್ಥಿಗಳು http://www.kea.kar.nic.in/ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ