ಮಂಗಳೂರು ವಿಶ್ವ ವಿದ್ಯಾಲಯ – ಅತಿಥಿ ಉಪನ್ಯಾಸಕರ ನೇಮಕಾತಿ

Advt_NewsUnder_1
Advt_NewsUnder_1
Advt_NewsUnder_1

ಮಂಗಳೂರು ವಿಶ್ವವಿದ್ಯಾನಿಲಯದ (ಮಂಗಳಗಂಗೋತ್ರಿ/ಚಿಕ್ಕಅಳುವಾರ/ಮಂಗಳೂರು/ಮಡಿಕೇರಿ ಯಲ್ಲಿರುವ) ಸ್ನಾತಕೋತ್ತರ ಕೋರ್ಸುಗಳಿಗೆ 2016-17 ನೇ ಸಾಲಿಗೆ ಕೆಳಕಂಡ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಹೊಂದಿರುವ (ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ ನಿಂದ ಪಡೆದು ಸಲ್ಲಿಸತಕ್ಕದ್ದು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 05-08-2016

ಹೆಚ್ಚಿನ ವಿವರಕ್ಕಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.