ಕರಾಟೆ ಸ್ಪರ್ಧೆಯಲ್ಲಿ ಗುತ್ತಿಗಾರಿನ ಕುರಿಯಾಕೋಸ್ ವಿದ್ಯಾರ್ಥಿಗಳಿಗೆ ಬಹುಮಾನ

Kuriya cores school Karate sparadeಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕೆ.ಎಸ್ .ಗೌಡ ವಿದ್ಯಾ ಸಂಸ್ಥೆಯಲ್ಲಿ ಜು.27 ರಂದು ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗುತ್ತಿಗಾರಿನ ಕುರಿಯಕೋಸ್ ಶಾಲೆಯ ವಿದ್ಯಾರ್ಥಿಗಳಾದ ಪ್ರತೀಕ್ ದೇವ, ಶುಭಾಷ್, ಶಮಂತ್ ವಿವಿಧ ವಯೋಮಿತಿಯ ವಿಭಾಗದಲ್ಲಿ ಪ್ರಥಮ ಸ್ಥಾನ, ಚಶ್ಮಿತಾ ಹಾಗೂ ಯುಜಿತ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಚಂದ್ರಶೇಖರ ಕನಕಮಜಲುರವರ ಶಿಷ್ಯ. ಚಿತ್ರದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಆಶಾ, ಶಾಲಾ ಸಂಚಾಲಕಿ ಸಿಸ್ಟರ್ ಉಷಾರವರ ಮಕ್ಕಳ ಜೊತೆಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.