ಹಾಸನ ಕಂದಾಯ ಇಲಾಖೆ – 59 ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ

ಹಾಸನ ಜಿಲ್ಲಾ ಕಂದಾಯ ಘಟಕದಡಿ ಖಾಲಿ ಇರುವ ಒಟ್ಟು 59 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ದ್ವಿತೀಯ ಪಿ.ಯು.ಸಿ ಉತ್ತೀರ್ಣ

ಅರ್ಜಿ ಸಲ್ಲಿಸುವ ವಿಧಾನ  :  ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ   ಅವಕಾಶ

ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 18-10-2016

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.