HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

18 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಕೆ.ಎಸ್.ಐ.ಎಸ್.ಎಫ್ ವಿಭಾಗದಲ್ಲಿ ಖಾಲಿ ಇರುವ 18 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪುರುಷ ಹುದ್ದೆಗಳ ಭರ್ತಿಗಾಗಿ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿದ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಿದೆ

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ

ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು ಕೊನೆ ದಿನಾಂಕ 26-10-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *