ದ.ಕ ಜಿಲ್ಲಾ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆಯವರು , ಅಡುಗೆ ಸಹಾಯಕರು , ಕಾವಲುಗಾರರ ಹುದ್ದೆಗಳ ನೇಮಕಾತಿ

Advt_NewsUnder_1
Advt_NewsUnder_1

ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 54 ಅಡುಗೆಯವರು , 92 ಅಡುಗೆ ಸಹಾಯಕರ ಹುದ್ದೆಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 31  ಅಡುಗೆ ಸಹಾಯಕರು , 11 ಕಾವಲುಗಾರರ ಹುದ್ದೆಗಳ ಭರ್ತಿಗಾಗಿ ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣ

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 19-11-2016

ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳ ಖಾಲಿ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಖಾಲಿ ಹುದ್ದೆಗಳ ವಿವರಕ್ಕಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.