ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ಉತ್ತಮ ಸಮಾಜ ಸೇವಾ ಸಂಸ್ಥೆ ಎಂಬ ಫ್ರಶಸ್ತಿ ಪಡೆದುಕೊಂಡಿದೆ. ನ.1ರಂದು ಮಂಗಳೂರಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಂಘದ ಅಧ್ಯಕ್ಷರು ಈ ಪ್ರಶಸ್ತಿಯನ್ನು ಪಡೆದುಕೊಂಡರು.

Panja shradanba bhajana mandalige rajyotsava prashasti copy

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.