ಜಯನಗರ ಸ.ಹಿ.ಪ್ರಾ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಯನಗರ ಹಿ.ಪ್ರಾ.ಶಾಲೆಯಲ್ಲಿ 60ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1ರಂದು ನಡೆಯಿತು.
ಎಸ್.ಡಿ.ಎಂ.ಸಿ. ಅಧ್ಯಕ್ಷೆ ಗೀತಾನಾರಾಯಣ ರವರು ಅಧ್ಯಕ್ಷತೆ ವಹಿಸಿದ್ದರು.

DSC03077 copy
ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ತೀರ್ಥರಾಮ ಅಡ್ಕಬಳೆ, ಶಿಕ್ಷಕಿ ನಳಿನಾಕ್ಷಿ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಬಾಬು ನಾರಾಜೆ, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.