ಮರುವಂಜ ಸಾಮೂಹಿಕ ಆಯುಧಪೂಜೆ

ಎಣ್ಮೂರು ವಲಯ ಜಯಕರ್ನಾಟಕ ಇದರ ವತಿಯಿಂದ ಮರುವಂಜದಲ್ಲಿ ಸಾಮೂಹಿಕ ಆಯುಧ ಪೂಜೆ ಅ.೩೦ರಂದು ನಡೆಯಿತು.
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಎಸ್.ಗೋವಿಂದ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.

Maruvanja ayudha puje (1) copy
ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಕರಾದ ಜಯಕರ್ನಾಟಕ ಎಣ್ಮೂರು ವಲಯಾಧ್ಯಕ್ಷ ಪ್ರಶಾಂತ್ ರೈ ಮರುವಂಜ, ವಿಶ್ವನಾಥ್ ರೈ ಮರುವಂಜ, ಸಂಘಟನೆಯ ಪದಾಧಿಕಾರಿಗಳು, ವಿವಿಧ ಪ್ರಮುಖರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.