ಜಾಲ್ಸೂರು ಪಯಶ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಜಾಲ್ಸೂರು ಪಯಶ್ವಿನಿ ಪ್ರೌಢಶಾಲೆಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.Jalsoru high schoool nali kannada rajyotsava (1) copy

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.