ಬಾಳಿಲ : ಸ್ಕೌಟ್ ಗೈಡ್ ಕಬ್ ಬುಲ್ ಬುಲ್ ಷಟ್ಕಾ ನಾಯಕರ ತರಬೇತಿ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

Balilaಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಮತ್ತು ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಕೌಟ್ ಮತ್ತು ಬುಲ್ ಬುಲ್ ಹಾಗೂ ಕಬ್ ಬುಲ್ ಬುಲ್ ಷಟ್ಕಾ ನಾಯಕರ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಶಾಸಕ ಅಂಗಾರ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಬೋದಿನಿ ಶಾಲೆಯ ಸಂಚಾಲಕ ರಾಮಚಂದ್ರ ರಾವ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ತಾ. ಪಂ. ಸದಸ್ಯೆ ಜಾಹ್ನವಿ ಕಾಂಚೋಡು, ನಾಗರೀಕ ಸೇವಾ ಸಮಿತಿ ಗೌರವಾಧ್ಯಕ್ಷ ಪಿ.ಜಿ.ಎಸ್.ಎನ್ ಪ್ರಸಾದ್, ವಿಮಲಾ ರಂಗಯ್ಯಾ ಹಾಗೂ ವಿದ್ಯಾಭೋಧಿನೀ ಪ್ರೌಢ ಶಾಲೆಯ ಅಧ್ಯಕ್ಷ ವೆಂಕಟ್ರಮಣ ಭಟ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.