ನ.13 ರಂದು ಸುಳ್ಯದಲ್ಲಿ ಹಿರಿಯರ ಕ್ರೀಡಾಕೂಟ

Advt_NewsUnder_1
Advt_NewsUnder_1
Advt_NewsUnder_1

6 ನೇ ಹಿರಿಯರ ಕ್ರೀಡಾಕೂಟ ನವಂಬರ್ ೧3ರಂದು ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸುಳ್ಯ ತಾಲೂಕು ಹಿರಿಯರ ಕ್ರೀಡಾ ಸಂಘದ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಸಂಘಟನಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ರೈ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಸುಳ್ಯದ ಲಯನ್ಸ್, ರೋಟರಿ, ರೋಟರಿ ಸುಳ್ಯ ಸಿಟಿ, ವಿಷನ್ ಚಾರಿಟೇಬಲ್ ಟ್ರಸ್ಟ್, ಪಿಂಚಣಿದಾರರ ಸಂಘ, ಮಾಜಿ ಸೈನಿಕರ ಸಂಘ ಸಂಧ್ಯಾಚೇತನ ಹಿರಿಯ ನಾಗರಿಕರ ಸಂಘಗಳ ಆಶ್ರಯದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 6.45 ಕ್ಕೆ ಸಂಧ್ಯಾಚೇತನ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.