ಜಸ್ಮಿ ಥೋಮಸ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1

2ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಆಳ್ವಾಸ್ ಕಾಲೇಜಿನ ದ್ವಿತೀಯ ಬಿ.ಬಿ.ಎಂ. ವಿದ್ಯಾರ್ಥಿನಿ ದೇವಚಳ್ಳ ಗ್ರಾಮದ ಮಾವಿನಕಟ್ಟೆಯ ಜಸ್ಮಿ ಥೋಮಸ್ ಹೆಪ್ತತ್ಲಾನ್‌ನಲ್ಲಿ ಪ್ರಥಮ ಸ್ಥಾನ ಪಡೆದು ನ. 10  ರಿಂದ 14ರ ವರೆಗೆ ಕೊಯಂಬತ್ತೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಮಾವಿನ ಕಟ್ಟೆ ದಿ| ಥೋಮಸ್ ಮತ್ತು ಜಯ ದಂಪತಿಗಳ ಪುತ್ರಿ. ಸ.ಹಿ.ಪ್ರಾ.ಶಾಲೆ ವಳಲಂಬೆಯ ಹಳೆ ವಿದ್ಯಾರ್ಥಿನಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.