HomePage_Banner_
HomePage_Banner_
HomePage_Banner_

ನವೆಂಬರ್ 8 ,9 : ಅಜ್ಜಾವರದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಈ ಬಾರಿಯ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವು ನವೆಂಬರ್ 8 ಮತ್ತು 9 ರಂದು ಅಜ್ಜಾವರ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.Ajjavara kridakuta
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.