ಆಯಿಷತ್ ಹಫೀಝರಿಗೆ ವೈಯಕ್ತಿಕ ಚಾಂಪಿಯನ್

Clean Careಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ತೆಕ್ಕಿಲ್ ಶಾಲೆಯ ವಿದ್ಯಾರ್ಥಿನಿ ಆಯಿಷತ್ ಹಫೀಯರವರು ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ 100 ಮೀಟರ್ , 200 ಮೀಟರ್ ಮತ್ತು 4×100 ಮೀಟರ್ ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪಡೆದಿರುತ್ತಾರೆ. ಈಕೆ 7ನೇ ತರಗತಿ ವಿದ್ಯಾರ್ಥಿನಿ. ಸಂಪಾಜೆ ನಿವಾಸಿ ಅಬ್ದುಲ್ ಅಝೀಝ್ ಮತ್ತು ಫಾತಿಮಾ ದಂಪತಿಗಳ ಪುತ್ರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.