HomePage_Banner_
HomePage_Banner_

ಘೃತವರ್ಷ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್

gruthavarsha copyಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಾರದಾ ಪ್ರೌಢಶಾಲೆಯ ಆಶ್ರಯದಲ್ಲಿ ನಡೆದ ಸುಳ್ಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ಘೃತವರ್ಷ(8ನೇ) ಉದ್ದಜಿಗಿತ, 400ಮೀ ಪ್ರಥಮ ಹಾಗೂ 100ಮೀ ದ್ವಿತೀಯ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿರುತ್ತಾರೆ. ಇವರಿಗೆ ದೈ.ಶಿ.ಶಿ. ಕೊರಗಪ್ಪ ಬೆಳ್ಳಾರೆ ತರಬೇತಿ ನೀಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.