ಸ್ವೀಸ್ ಬ್ಯಾಂಕ್ ಹಣ ತರಲು ಸಾಧ್ಯಾವಾಗದಕ್ಕೆ ಜನರ ದಾರಿ ತಪ್ಪಿಸಲು ಚುನಾವಣೆ ಸಂದರ್ಭದಲ್ಲಿ ಕಾರ್ಯತಂತ್ರ

Advt_NewsUnder_1
Advt_NewsUnder_1
Advt_NewsUnder_1

Venkappa gawda pressmeet copyಉತ್ತರ ಪ್ರದೇಶದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಸ್ವೀಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣ ತರಲು ವಿಫಲವಾದ ಮೋದಿ ಸರ್ಕಾರ ಜನರ  ದಾರಿ ತಪ್ಪಿಸಲು ಹೊಸ ಸುಧಾರಣೆ ಕ್ರಮಕ್ಕೆ ಮುಂದಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತರಾತುರಿಯ ನಿರ್ಧಾರದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ 2 ರಿಂದ 3 ತಿಂಗಳು ಈ ಸಂಕಷ್ಟ ಮುಂದುವರಿಯಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಧೀರ್ ರೈ ಮೇನಾಲ, ನಗರ ಪಂಚಾಯತ್ ಸದಸ್ಯ ಗೋಕುಲ್‌ದಾಸ್, ಧರ್ಮಪಾಲ ಕೊಯಿಂಗಾಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.