ಚಿಕ್ಕ ಮಂಗಳೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ 31 ಗ್ರಾಮಲೆಕ್ಕಿಗರ ಹುದ್ದೆಗಳು

Advt_NewsUnder_1
Advt_NewsUnder_1
Advt_NewsUnder_1

ಚಿಕ್ಕಮಗಳೂರು ಜಿಲ್ಲಾ ಕಂದಾಯ ಇಲಾಖೆಯ ವ್ಯಾಪ್ತಿಯ ವಿವಿಧ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 31ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ
ಶೈಕ್ಷಣಿಕ ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.
ಮೇಲ್ಕಂಡ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ.
ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.
ಹುದ್ದೆಯ ಆಯ್ಕೆ ವಿಧಾನ: ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ/ಸಿ.ಬಿ.ಎಸ್.ಇ/ಐ.ಸಿ.ಎಸ್.ಇ. ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಮೆರಿಟ್ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-12-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.