ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ಸಭೆ

Sullia  - Copyಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ಸಭೆ ಇಂದು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಿತು.

Sullia 1 Sullia2ನೆಲ್ಯಾಡಿ, ಕಾಣಿಯೂರು, ಅಯ್ಯನಕಟ್ಟೆ, ಸುಳ್ಯ ಮತ್ತು ಅರಂತೋಡಿನಲ್ಲಿ ನಡೆದ ಶಕ್ತಿ ಕೇಂದ್ರ ಸಭೆಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಂಗಾರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.